ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಅವರಿಗೆ ಕೊರೊನಾ ಸೋಂಕು ತಗುಲಿರುವುದಾಗಿ ತಿಳಿದುಬಂದಿದೆ.

ಡಿಕೆ ಶಿವಕುಮಾರ್ ಅವರಿಗೆ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದ್ದು ಈ ಹಿನ್ನಲೆಯನ್ನು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅವರು ದೂರವಾಣಿ ಮೂಲಕ ಡಿಕೆಶಿಯ ಆರೋಗ್ಯ ವಿಚಾರಿಸಿದ್ದಾರೆ. ಡಿಕೆಶಿಗೆ ಕರೆ ಮಾಡಿದ ಸಿಎಂ ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ ಎನ್ನಲಾಗಿದೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *