Hassan Lok Sabha Election Result 2024: ಹಾಸನದಲ್ಲಿ 212 ಮತಗಳಿಂದ ಪ್ರಜ್ವಲ್ ರೇವಣ್ಣಗೆ ಮುನ್ನಡೆ
Hassan Lok Sabha Election Result 2024: ಈ ಬಾರಿ NDA ಮೈತ್ರಿ ಕೂಟವು ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಅವರ ವಿರುದ್ಧ ಕಾಂಗ್ರೆಸ್’ನ ಶ್ರೇಯಸ್ ಪಟೇಲ್ ನಿಂತಿದ್ದಾರೆ. ಪ್ರಸ್ತುತ ಮತ ಎಣಿಕೆ ಪ್ರಾರಂಭವಾಗಿದ್ದು, ಪ್ರಜ್ವಲ್ ರೇವಣ್ಣ ಮುನ್ನಡೆ ಅನುಭವಿಸಿದ್ದಾರೆ.
212 ಮತಗಳಿಂದ ಪ್ರಜ್ವಲ್ ರೇವಣ್ಣಗೆ ಮುನ್ನಡೆ ಸಾಧಿಸಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಹಾಗೂ ಕಾಂಗ್ರೆಸ್ ನಾಯಕರಾದ ಜಿ. ಪುಟ್ಟಸ್ವಾಮಿಗೌಡ ಅವರ ಮೊಮ್ಮಗ ಶ್ರೇಯಸ್ ಪಟೇಲ್ ನಡುವೆ ಸದ್ಯ ಈ ಕ್ಷೇತ್ರದಲ್ಲಿ ಪೈಪೋಟಿ ನಡೆಯುತ್ತಿದೆ