ಕಲಬುರಗಿ ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ.ದಿಲೀಶ್ ಸಾಸಿ ಅವರು ಬುಧವಾರ ಜಿಮ್ಸ್ ಕಾಲೇಜಿನ ಕೋವಿಡ್ ಲಸಿಕೆ ಕೇಂದ್ರದಲ್ಲಿ ಕೋವಿಶೀಲ್ಡ್ ಲಸಿಕೆ ಪಡೆಯುವ ಮೂಲಕ ಇಲಾಖೆಯ ಸಿಬ್ಬಂದಿಗಳಿಗೆ ಲಸಿಕೆ ಪಡೆಯಲು ಪ್ರೋತ್ಸಾಹಿಸಿದರು. ಡಿ.ಹೆಚ್.ಓ ಡಾ.ರಾಜಶೇಖರ ಮಾಲಿ ಸೇರಿದಂತೆ ಜಿಮ್ಸ್ ವೈದ್ಯ ಮತ್ತು ನರ್ಸಿಂಗ್ ಸಿಬ್ಬಂದಿಗಳಯ ಇದ್ದರು.