ರಮೇಶ್​ ಜಾರಕಿಹೊಳಿ ಬಂಬಲಿಗರಿಂದ ತೀವ್ರಗೊಂಡ ಪ್ರತಿಭಟನೆ; ಆತ್ಮಹತ್ಯೆಗೆ ಯತ್ನ

ಬೆಳಗಾವಿ: ಸಿ.ಡಿ ವಿವಾದದಿಂದ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಿಂದ ಅಸಮಾಧಾನಗೊಂಡಿರುವ ಅವರ ಬೆಂಬಲಿಗರು ರಾಜೀನಾಮೆ ವಾಪಸ್​ ಪಡೆಯಬೇಕು ಹಾಗೂ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಜಿಲ್ಲೆಯ ಮಾಲದಿನ್ನಿ ಕ್ರಾಸ್​ನಲ್ಲಿ ರಮೇಶ್ ಜಾರಕಿಹೋಳಿ ಅಭಿಮಾನಿಗಳು ಹೆದ್ದಾರಿ ತಡೆ ಮಾಡಿ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಕೆಲ ಬೆಂಬಲಿಗರು ಪೆಟ್ರೋಲ್​ ಸುರಿದುಕೊಂಡು ಆತ್ಮಹತ್ಯೆ ಯತ್ನಿಸಿದ್ದಾರೆ. ಕೂಡಲೇ ಪೊಲೀಸರು ಯುವಕರನ್ನು ತಡೆದು ಅಸ್ವಸ್ಥಗೊಂಡಿದ್ದವರನ್ನು ಕರೆದೊಯ್ದಿದ್ದಾರೆ. ಇನ್ನು ನಡು ರಸ್ತೆಯಲ್ಲಿ ಟೈರ್​ ಸುಟ್ಟು ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟಿಸುತ್ತಿದ್ದಾರೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *