ಸಾಹುಕಾರ್ ಸಿಡಿ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ …! ಕೇಸ್ ವಾಪಸ್​ ಪಡೆದ ದಿನೇಶ್​ ಕಲ್ಲಹಳ್ಳಿ..!!

ರಮೇಶ್​ ಜಾರಕಿಹೊಳಿ ಸಿಡಿ ಕೇಸ್​ಗೆ ಸಂಬಂಧಿಸಿದಂತೆ ನೀಡಿದ್ದ ದೂರನ್ನು ಸಾಮಾಜಿಕ ಕಾರ್ಯಕರ್ತ ದಿನೇಶ್​ ಕಲ್ಲಹಳ್ಳಿ ಇಂದು ಕೇಸ್​ ವಾಪಸ್​ ಪಡೆದಿದ್ದಾರೆ.

ರಮೇಶ್​ ಜಾರಕಿಹೊಳಿ ವಿರುದ್ಧ ದಾಖಲಾಗಿದ್ದ ದೂರಿನ ಕೇಸ್​ ಬಹುದೊಡ್ಡ ಟ್ವಿಸ್ಟ್​ ಪಡೆದುಕೊಂಡಿದೆ. ಮಾರ್ಚ್​ 2 ರಂದು ಕಬ್ಬನ್​ಪಾರ್ಕ್​ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದ ದಿನೇಶ್​ ಕಲ್ಲಹಳ್ಳಿ ಇಂದು ದೂರನ್ನು ಹಿಂಪಡೆಯುವುದಾಗಿ ಪತ್ರ ಬರೆದಿದ್ದಾರೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *