#DONTMISS.. ಕ್ರೀಡಾ ಪಟುಗಳಿಗೆ C.M ಯಡಿಯೂರಪ್ಪ​ ಕೊಟ್ರು ಭರ್ಜರಿ ಸಿಹಿ ಸುದ್ದಿ..!

50 ಕೋಟಿ ವೆಚ್ಚದಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ಮೆಟ್ರಿಕ್ ನಂತರದ 50 ಹಾಸ್ಟೆಲ್​ಗಳ ಸ್ಥಾಪನೆ  ಮಾಡಿ ​4 ವಿಭಾಗಗಳಲ್ಲಿ 1 ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನ ಕ್ರೀಡಾ ಶಾಲೆಯನ್ನಾಗಿ ಪರಿವರ್ತನೆ ಮಾಡಲಾಗುವುದು ಹಾಗೂ ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ತರಬೇತಿ ಕೊಡಲು ಕ್ರೀಡಾ ಶಾಲೆಗಳ ಸ್ಥಾಪನೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಕೊಲ್ಲಾಪುರಿ ಪಾದರಕ್ಷೆಗಳ ಕ್ಲಸ್ಟರ್​ ಸ್ಥಾಪನೆಮಾಡಲಾಗಿದ್ದು, ಚಿತ್ರದುರ್ಗದಲ್ಲಿ ಪಾದರಕ್ಷೆ ತರಬೇತಿ ವಿಸ್ತರಣಾ ಕೇಂದ್ರ ಹಾಗು ST ಆಶ್ರಮ ಶಾಲೆಗಳನ್ನ ವಾಲ್ಮೀಕಿ ಆಶ್ರಮ ಶಾಲೆ ಎಂದು ಮರುನಾಮಕರಣ ಮಾಡಲಾಗುವುದು 1 ಕೋಟಿ ರೂ. ವೆಚ್ಚದಲ್ಲಿ ಹಾಸನದಲ್ಲಿ ಅಂಬೇಡ್ಕರ್ ಸ್ಮಾರಕ ಭವನ ನಿರ್ಮಾಣ ಮಾಡಲು ನಿರ್ಧರಿಸಿದ್ದಾರೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *