News Siddaramaiah: ಶಿವರಾತ್ರಿ ಹಿನ್ನಲೆ ಮಹದೇಶ್ವರನ ದರ್ಶನ ಪಡೆದು ಕಂಸಳೆ ಬಾರಿಸಿ ಗಮನಸೆಳೆದ ಸಿದ್ದರಾಮಯ್ಯ March 12, 2021March 12, 2021 S S Benakanalli 0 Comments ಮಹಾ ಶಿವರಾತ್ರಿ ಅಂಗವಾಗಿ ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಇಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಮಲೈ ಮಹದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ದೇವರ ದರ್ಶನ ಪಡೆದ ಬಳಿಕ ಅವರು, ಮಾದಪ್ಪನ ಪದ ಹಾಡುವವರ ಜೊತೆಗೆ ಕಂಸಾಳೆ ಬಾರಿಸಿ ಗಮನ ಸೆಳೆದರು. 5/6