ಕಲಬುರಗಿ: 100 ಕೊರೊನಾ ಪಾಸಿಟಿವ್ ಪತ್ತೆ
ಕಲಬುರಗಿ: ಮಾ.25 ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 100 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 23143 ಪಾಸಿಟಿವ್ ಕೇಸ್ ಗ ಲಾದಂತಾಗಿದೆ. 45 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 22123 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.685 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವರೆಗೆ 335 ಜನರು ಸಾವಿಗೀಡಾದಂತಾಗಿದೆ .