ಕೋವಿಡ್ ಸೋಂಕಿನ ನಿಯಂತ್ರಣ ಮತ್ತು ನಿರ್ವಹಣೆ ಕುರಿತು ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿಗಳ ಜಿಲ್ಲಾಡಳಿತದೊಂದಿಗೆ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ.
ಸಂಸದ ಡಾಕ್ಟರ್ ಉಮೇಶ್ ಜಾಧವ್, ಶಾಸಕರಾದ ರಾಜಕುಮಾರ್ ಪಾಟೀಲ್ ತೆಲಕೂರ, ಸುಭಾಷ ಗುತ್ತೇದಾರ, ಡಿ.ಸಿ. ವಿ.ವಿ.ಜ್ಯೋತ್ಸ್ನಾ, ಪೊಲೀಸ್ ಆಯುಕ್ತ ಎನ್.ಸತೀಷಕುಮಾರ, ಜಿ.ಪಂ.ಸಿ.ಇ.ಓ ಡಾ.ದಿಲೀಷ್ ಶಶಿ, ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ ಸುಧಾಕರ ಲೋಖಂಡೆ, ಡಿ.ಹೆಚ್.ಓ ಡಾ.ಶರಣಬಸಪ್ಪ ಗಣಜಲಖೇಡ್, ಜಿಲ್ಲಾ ಸರ್ಜನ್ ಡಾ.ಅಂಬಾರಾಯ ರುದ್ರವಾಡಿ ಇದ್ದರು ಬೀದರ ಸಂಸದ ಭಗವಂತ ಖೂಬಾ, ಬಸವಕಲ್ಯಾಣ ಶಾಸಕ ಶರಣು ಸಲಗರ್, ಕೆ.ಆರ್.ಇ.ಡಿ.ಎಲ್ ಅಧ್ಯಕ್ಷ ಚಂದು ಪಾಟಿಲ ಸಹ ಇದ್ದರು ವಿಧಾನ ಪರಿಷತ್ತಿನ ಶಾಸಕ ಬಿ.ಜಿ.ಪಾಟೀಲ ಇನ್ನಿತರ ಅಧಿಕಾರಿಗಳು ಇದ್ದರು