ಕಲಬುರಗಿಯಲ್ಲಿ ವಾರದ ಮೂರು ದಿನ ಸಂಪೂರ್ಣ ಲಾಕ್ ಡೌನ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಮತ್ತಷ್ಟು ಬಿಗಿ ಕ್ರಮಗಳಿಗೆ ಮುಂದಾಗಿದ್ದು, ಇದೇ ವಾರದಿಂದ ಮೂರು ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಮಾಡಲು ತೀರ್ಮಾನಿಸಿದೆ.

ಜಿಲ್ಲಾದ್ಯಂತ ಈ ವಾರದ ಗುರುವಾರ, ಶುಕ್ರವಾರ ಮತ್ತು ಶನಿವಾರ ಸಂಪೂರ್ಣ ಲಾಕ್ ಡೌನ್ ಜಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಘೋಷಿಸಿದ್ದಾರೆ.

ಜಿಲ್ಲಾದ್ಯಂತ ಈ ವಾರದ ಗುರುವಾರ, ಶುಕ್ರವಾರ ಮತ್ತು ಶನಿವಾರ ಸಂಪೂರ್ಣ ಲಾಕ್ ಡೌನ್ ಜಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಘೋಷಿಸಿದ್ದಾರೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *