ಡಾ.ಶರಣಕುಮಾರ ಮೋದಿ ಫೌಂಡೇಶನ್ ಹಾಗೂ ಕಾಂಗ್ರೆಸ್ ಪಕ್ಷದವತಿಯಿಂದ, ನಿಕಟಪೂರ್ವ ಮಹಾಪೌರರಾದ ಶ್ರೀ ಶರಣಕುಮಾರ ಮೋದಿಯವರ ಮಾರ್ಗದರ್ಶನದಲ್ಲಿ ಇಂದು ಕಲಬುರಗಿಯ ಜಿಮ್ಸ ಆಸ್ಪತ್ರೆಯ ಆವರಣದಲ್ಲಿ ರೋಗಿಗಳ ಸಹಾಯಕರಿಗೆ ಲಾಕ್ ಡೌನ್ ಹಿನ್ನೆಲೆಯಲ್ಲಿ 32ನೇ ದಿನದ ಆಹಾರ ಕಿಟ್ ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಫೌಂಡೇಶನ್ ನ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.