ಕಲಬುರಗಿಯಲ್ಲಿ ಅಲ್ಲಂ ಪ್ರಭು ಪಾಟೀಲ್ ಅಭಿಮಾನಿ ಬಳಗದ ವತಿಯಿಂದ ಬಡವರಿಗೆ ಆಹಾರದ ದಿನಸಿ ಕಿಟ್ ಗಳನ್ನು ವಿತರಿಸಲಾಯಿತು
ಕಲಬುರಗಿಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಸನ್ಮಾನ್ಯ ಅಲ್ಲಂ ಪ್ರಭು ಪಾಟೀಲ್ ಅವರ ಅಭಿಮಾನಿ ಬಳಗದ ವತಿಯಿಂದ ಖೂಬಾ ಪ್ಲಾಟ್ ಬಡಾವಣೆಯ ಈಶ್ವರ್ ದೇವಾಲಯದ ಆವರಣದಲ್ಲಿ , ಇಂದ್ರಾ ನಗರ, ರಾಮ್ ನಗರ್ ಬಡಾವಣೆಯ ಬಡವರಿಗೆ ಆಹಾರದ ದಿನಸಿ ಕಿಟ್ ಗಳನ್ನು ವಿತರಿಸಲಾಯಿತು ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಅಲ್ಲಂ ಪ್ರಭು ಪಾಟೀಲ್ ,ಮಾಜಿ ಸಚಿವರು ಹಾಗೂ ಚಿತ್ತಾಪುರ ಮತಕ್ಷೇತ್ರದ ಜನಪ್ರೀಯ ಶಾಸಕರಾದ ಪ್ರಿಯಾಂಕ್ ಖರ್ಗೆ , ಮಾಜಿ ಸಚಿವರಾದ ಡಾ: ಶರಣಪ್ರಕಾಶ್ ಪಾಟೀಲ್ ಕಲಬುರಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಜಗದೇವ್ ಗುತ್ತೇದಾರ್ ಹಾಗೂ ಪಕ್ಷದ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು