- Petrol Price Today: ಬೆಂಗಳೂರು ಸೇರಿ 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶತಕ ಬಾರಿಸಿದ ಪೆಟ್ರೋಲ್ ಬೆಲೆ; ಡೀಸೆಲ್ ದರವೂ ಹೆಚ್ಚಳ
- ಪಂಚಮಸಾಲಿ ಸಮಾಜಕ್ಕೆ ಸಿಎಂ ಹುದ್ದೆ ಕೋರಿ ಅರುಣ್ ಸಿಂಗ್ ಭೇಟಿ ಮಾಡಿದ್ರಾ ಪಂಚಮಸಾಲಿ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ?
ಈ ವರದಿಯ ಪ್ರಕಾರ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರುವುದಿಲ್ಲ. ಮಕ್ಕಳಲ್ಲಿ ಇರುವಂತಹ ಸೆರೋ ಪಾಸಿಟಿವಿಟಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಈ ಅಂಶ ಮಕ್ಕಳಲ್ಲಿ ಹೆಚ್ಚಾಗಿ ಇರುವುದರಿಂದಾಗಿ , ಮಕ್ಕಳಿಗೆ ಕೊರೋನಾ ಬಂದರು ಸಹ ಅವರ ಮೇಲೆ ಹೆಚ್ಚು ಪರಿಣಾಮ ಬೀರುವುದಿಲ್ಲ ಎಂದು ಹೇಳಲಾಗುತ್ತಿದೆ.