ಅಫಜಲಪುರ : ಅರ್ಜುಣಗಿ ಗ್ರಾಮದಲ್ಲಿ ಮೋರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಶಾಲೆ ಕಟ್ಟಡದ ಉದ್ಘಾಟಿಸಿದ : ನಿರಾಣಿ

ಅಫಜಲಪುರ ತಾಲೂಕಿನ ಅರ್ಜುಣಗಿ ಗ್ರಾಮದಲ್ಲಿ ಮೋರಾರ್ಜಿದೇಸಾಯಿ ಪದವಿ ಪೂರ್ವ ವಸತಿ ಶಾಲೆ ಕಟ್ಟಡದ ಉದ್ಘಾಟನಾ ಸಮಾರಂಭವನ್ನು ಗಣಿ ಮತ್ತು ಭೂ ವಿಜ್ಞಾನ ಹಾಗೂ ಕಲಬುರಗಿ ಉಸ್ತುವಾರಿ ಸಚಿವರಾದ ಶ್ರೀ ಮುರುಗೇಶ ನಿರಾಣಿ ರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ  ಕೆ. ಕೆ.ಆರ್.ಡಿ. ಬಿ. ಯ ಅಧ್ಯಕ್ಷರಾದ ಶ್ರೀ ದತ್ತಾತ್ರೇಯ ಸಿ. ಪಾಟೀಲ ರೇವೂರ,ಮಾನ್ಯ ಶಾಸಕರಾದ ಶ್ರೀ ಎಂ.ವೈ ಪಾಟೀಲ್ ಅಧ್ಯಕ್ಷತೆಯಲ್ಲಿ, ವಿಧಾನ ಪರಿಷತ್ ಸದಸ್ಯರಾದ ಶಶೀಲ ನಮೋಶಿ, ಅರುಣ್ ಕುಮಾರ ಎಂ.ವೈ ಪಾಟೀಲ್, ಮತಿನ್ ಪಟೇಲ ಹಾಗೂ ಇತರರು ಉಪಸ್ಥಿತರಿದ್ದರು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *