ಕಲಬುರಗಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಬಿಜೆಪಿ ಸರಕಾರದ ಎಪಿಎಂಸಿ ಕಾಯ್ದೆ, ಭೂ ಸುಧಾರಣೆ ಕಾಯ್ದೆಯನ್ನು ವಿರೋಧಿಸಿ ಪತ್ರಿಕಾ ಗೋಷ್ಠಿ
ಕಲಬುರಗಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಬಿಜೆಪಿ ಸರಕಾರದ ಎಪಿಎಂಸಿ ಕಾಯ್ದೆ, ಭೂ ಸುಧಾರಣೆ ಕಾಯ್ದೆಯನ್ನು ವಿರೋಧಿಸಿ ಪತ್ರಿಕಾ ಗೋಷ್ಠಿ
.
ಈ ಮಾಧ್ಯಮ ಗೋಷ್ಠಿಯಲ್ಲಿ ಜೇವರ್ಗಿ ಜನಪ್ರಿಯ ಶಾಸಕರು ಹಾಗೂ ವಿಧಾನ ಸಭೆಯ ಮುಖ್ಯ ಸಚೇತಕರಾದ ಡಾ.ಅಜಯ್ ಸಿಂಗ್ ಅವರು ಮಾತನಾಡಿ ಈ ಕಾಯ್ದೆಗಳನ್ನು ತೀವ್ರವಾಗಿ ವಿರೋಧಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಜಗದೇವ್ ಗುತ್ತೇದಾರ್, ಶಾಸಕರಾದ ಪ್ರಿಯಾಂಕ್ ಖರ್ಗೆ, ಕನೀಜ್ ಫಾತೀಮಾ, ಮಾಜಿ ಸಚಿವರಾದ ಶರಣಪ್ರಕಾಶ್ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಚಂದ್ರಶೇಖರ್ ಪಾಟೀಲ್ ಹುಮ್ನಾಬಾದ, ಶರಣಪ್ಪ ಮಟ್ಟೂರ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ತಿಪಣಪ್ಪ ಕಮಕನೂರ್, ಕೆ.ಬಿ.ಶರಣಪ್ಪ, ವಿಜಯ್ ಜಿ. ರಾಮಕೃಷ್ಣ ಹಾಗೂ ಇನ್ನು ಹಲವು ಮುಖಂಡರು ಉಪಸ್ಥಿತರಿದ್ದರು.