News ವಿಜಯಪುರ ಮಹಾದೇವ ಭೈರಗೊಂಡ ಕಾರು ಚಾಲಕ ಆಸ್ಪತ್ರೆಯಲ್ಲಿ ಸಾವು November 4, 2020 S S Benakanalli 0 Comments ವಿಜಯಪುರ, ನವೆಂಬರ್ 03: ರೌಡಿ ಶೀಟರ್ ಮಹಾದೇವ ಸಾಹುಕಾರ್ ಭೈರಗೊಂಡ ಕಾರು ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಸಾಹುಕಾರ್ ಭೈರಗೊಂಡ ಕಾರಿನ ಮೇಲೆ ಸೋಮವಾರ ಗುಂಡಿನ ದಾಳಿ ನಡೆದಿತ್ತು.