News ಕಲಬುರಗಿ ನಗರ ಸ್ಟೇಷನ್ ಬಜಾರ್ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ February 7, 2021 S S Benakanalli 0 Comments ಕಲಬುರಗಿ ನಗರ ಸ್ಟೇಷನ್ ಬಜಾರ್ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ, ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಪತ್ತೆ ಹಚ್ಚಿ , ಫ್ಯೂಜನ್ ಮೋಬೈಲ, ಹೆಚ್ ಪಿ ಕಂಪನಿಯ ಲ್ಯಾಪ್‌ಟಾಪ, ಸೋನಿ ಕ್ಯಾಮೆರ ಒಟ್ಟು 1,17,499 /- ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.