#DONTMISS.. ಕ್ರೀಡಾ ಪಟುಗಳಿಗೆ C.M ಯಡಿಯೂರಪ್ಪ ಕೊಟ್ರು ಭರ್ಜರಿ ಸಿಹಿ ಸುದ್ದಿ..!
50 ಕೋಟಿ ವೆಚ್ಚದಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ಮೆಟ್ರಿಕ್ ನಂತರದ 50 ಹಾಸ್ಟೆಲ್ಗಳ ಸ್ಥಾಪನೆ ಮಾಡಿ 4 ವಿಭಾಗಗಳಲ್ಲಿ 1 ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನ ಕ್ರೀಡಾ ಶಾಲೆಯನ್ನಾಗಿ ಪರಿವರ್ತನೆ ಮಾಡಲಾಗುವುದು ಹಾಗೂ ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ತರಬೇತಿ ಕೊಡಲು ಕ್ರೀಡಾ ಶಾಲೆಗಳ ಸ್ಥಾಪನೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಕೊಲ್ಲಾಪುರಿ ಪಾದರಕ್ಷೆಗಳ ಕ್ಲಸ್ಟರ್ ಸ್ಥಾಪನೆಮಾಡಲಾಗಿದ್ದು, ಚಿತ್ರದುರ್ಗದಲ್ಲಿ ಪಾದರಕ್ಷೆ ತರಬೇತಿ ವಿಸ್ತರಣಾ ಕೇಂದ್ರ ಹಾಗು ST ಆಶ್ರಮ ಶಾಲೆಗಳನ್ನ ವಾಲ್ಮೀಕಿ ಆಶ್ರಮ ಶಾಲೆ ಎಂದು ಮರುನಾಮಕರಣ ಮಾಡಲಾಗುವುದು 1 ಕೋಟಿ ರೂ. ವೆಚ್ಚದಲ್ಲಿ ಹಾಸನದಲ್ಲಿ ಅಂಬೇಡ್ಕರ್ ಸ್ಮಾರಕ ಭವನ ನಿರ್ಮಾಣ ಮಾಡಲು ನಿರ್ಧರಿಸಿದ್ದಾರೆ.