ಪುಣೆ ಮಾರ್ಚ್ 31ರ ತನಕ ಲಾಕ್ ಡೌನ್
ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಕೋರೋನಾ ಸೋಂಕು ಪ್ರಮಾಣ ಗಣನೀಯವಾಗಿ ಹೆಚ್ಚಳವಾಗುತ್ತಿದೆ .ಈಗಾಗಲೇ ಹಲವು ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ ,ಲಾಕ್ ಡೌನ್ ಜಾರಿ ಮಾಡಿದೆ.
ಪುಣೆಯಲ್ಲಿ ಮಾರ್ಚ್ 31ರ ತನಕ ಲಾಕ್ ಡೌನ್ ಜಾರಿ ಮಾಡಲಾಗಿದ್ದು ಶಾಲಾ-ಕಾಲೇಜುಗಳು ಮಾಲುಗಳು ಅಂಗಡಿ ಮುಗ್ಗಟ್ಟುಗಳನ್ನು ಸಂಪೂರ್ಣವಾಗಿ ನಿರ್ಧರಿಸಲಾಗಿದೆ.
ಮಾಲ್ ಗಳು ಮತ್ತು ಮಾರುಕಟ್ಟೆಯಲ್ಲಿ ಹೆಚ್ಚು ಜನರು ಇರದಂತೆ ನೋಡಿಕೊಳ್ಳುವುದೇ ಮಹಾರಾಷ್ಟ್ರ ಸರಕಾರ ಸೂಚನೆ ನೀಡಿದೆ.
ನಾಗಪುರದಲ್ಲಿ ಮಾರ್ಚ್15 ರಿಂದ 21ರ ತನಕ ಲಾಕ್ ಡೌನ್ ಜಾರಿ ಮಾಡಿದ ಬೆನ್ನಲ್ಲೇ ಇದೀಗ ಪುಣೆಯಲ್ಲಿ ಲಾಕ್ ಡೌನ್ ಜಾರಿ ಮಾಡಿ ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ.
ರಾತ್ರಿ ವೇಳೆ ಬಸ್‌ಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ ಬೆಳಗಿನ ವೇಳೆ ಸಂಪೂರ್ಣವಾಗಿ ಸಂಚಾರಕ್ಕೆ ನಿಷೇಧ ಹೇರಲಾಗಿದೆ.
ಪುಣೆ ಜಿಲ್ಲೆಯಲ್ಲಿ 14 ತಾಲೂಕುಗಳು ಬರಲಿದ್ದು ಎಲ್ಲಾ ತಾಲೂಕುಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಮಹಾರಾಷ್ಟ್ರದ ಆರೋಗ್ಯ ಇಲಾಖೆ ತಿಳಿಸಿದೆ.
ಬ್ಲಾಗ್ ಬಾನಿನಲ್ಲಿ ಎಲ್ಲಿ ಶಾಲೆಗಳು ಕಾಲೇಜುಗಳು ಮಾರ್ಚ್ 31ರ ತನಕ ಸಂಪೂರ್ಣವಾಗಿ ಗೊತ್ತಿರಲಿಲ್ಲ ಹೋಟೆಲ್ಗಳು ಮತ್ತು ರೆಸ್ಟೋರೆಂಟ್ ಗಳಲ್ಲಿ 10 ಗಂಟೆ ತನಕ ಅವಕಾಶ ಮಾಡಿಕೊಡಲಾಗಿದೆ ಅದು ಶೇಕಡ 50 ರ ಸಾಮರ್ಥ್ಯದಲ್ಲಿ ಎಂದು ಸರ್ಕಾರ ತಿಳಿಸಿದೆ.
ರಾತ್ರಿ 11 ಗಂಟೆಯಿಂದ ಮುಂಜಾನೆ ಆರು ಗಂಟೆ ತನಕ ರಾತ್ರಿ ಕರ್ಪಿಯು ಜಾರಿಯಲ್ಲಿದೆ ಇರಲಿದೆ.ಮದುವೆ, ಆವ ಸಂಸ್ಕಾರಕ್ಕೆ ಕೇವಲ 50 ಜನರು ಪಾಲ್ಗೊಳ್ಳಲು ಮಾತ್ರ ಅವಕಾಶ ಮಾಡಿಕೊಡಲಾಗಿದೆ.
ಮಾಲ್ ಗಳು ಮತ್ತು ಮಲ್ಟಿಪ್ಲೆಕ್ಸುಗಳಲ್ಲಿ 11 ಗಂಟೆ ನಂತರ ಯಾವುದೇ ಪ್ರದರ್ಶನ ಇರುವುದಿಲ್ಲ ಇಂದು ಆರೋಗ್ಯ ಸಚಿವಾಲಯ ತಿಳಿಸಿದೆ.