News Second PU exam postponed: ದ್ವೀತಿಯ ಪಿಯುಸಿ ಪರೀಕ್ಷೆ ಮುಂದೂಡಿಕೆ; ಶಿಕ್ಷಣ ಸಚಿವ ಸುರೇಶ್ ಕುಮಾರ್ ಆದೇಶ May 4, 2021 S S Benakanalli 0 Comments ರಾಜ್ಯದಲ್ಲಿ ಕೋವಿಡ್ ಸೋಂಕು ನಿಯಂತ್ರಣವಾಗದ ಹಿನ್ನಲೆ ಈ ಹಿಂದೆ ನಿಗದಿಸಿದ್ದ ದ್ವೀತಿಯ ಪಿಯುಸಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ತಿಂಗಳು 24 ರಿಂದ ಆರಂಭವಾಗಬೇಕಿದ್ದ ಪರೀಕ್ಷೆಯನ್ನು ಮುಂದೂಡಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆದೇಶ ನೀಡಿದ್ದಾರೆ.