ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಹೊಸಪೇಟೆ(ವಿಜಯನಗರ) : ಹೊಸಪೇಟೆ ತಾಲೂಕು ಕಚೇರಿ ವತಿಯಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಮೇ 10ರಂದು ಸರಳವಾಗಿ ಆಚರಿಸಲಾಗುವುದು ಎಂದು ತಹಸೀಲ್ದಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಸಂಕೇತಿವಾಗಿ ಮತ್ತು ಸರಳವಾಗಿ ಆಚರಿಸಲಾಗುವುದರು ಎಂದು ಅವರು ತಿಳಿಸಿದ್ದಾರೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *