ಸಾರ್ವಜನಿಕ ಪ್ರಕಟಣೆ :ಅಫಜಲಪೂರ ಪೊಲೀಸ್ ಠಾಣಾ

–: ಸಾರ್ವಜನಿಕ ಪ್ರಕಟಣೆ :–
ಅಫಜಲಪೂರ ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲಾ ಗ್ರಾಮದ ನಾಗರಿಕರಲ್ಲಿ ಒಂದು ಮನವಿ.
ಕೋವಿಡ್_19 ರೋಗಾಣುವಿನ ಹರಡುವಿಕೆಯನ್ನು ತಡೆಗಟ್ಟಲು ರಾಜ್ಯ ಸರಕಾರ ಜಾರಿಗೆ ತಂದಿರುವ ಕರ್ಫ್ಯೂ/ಲಾಕ್ ಡೌನ್ ನಿಯಮಗಳನ್ನು ಮೀರಿ ಅನಗತ್ಯವಾಗಿ ಓಡಾಡುತ್ತಿರುವ ವಾಹನಗಳನ್ನು ವಶಕ್ಕೆ ಪಡೆಯುತ್ತಿದ್ದು ಸದರಿ ವಾಹನಗಳನ್ನು ಕರ್ಫ್ಯೂ/ಲಾಕ್ ಡೌನ್ ಅವಧಿ ಮುಗಿದ ನಂತರ ಸುರಕ್ಷಿತವಾಗಿ ಹಿಂತಿರುಗಿಸಲಾಗುವುದು. ಅಲ್ಲಿಯವರೆಗೆ ಯಾವುದೇ ನಾಗರಿಕರು ವಾಹನಗಳನ್ನು ಬಿಡಿಸಿಕೊಳ್ಳಲು ಪೊಲೀಸ್ ಠಾಣೆಗೆ ಬರಬಾರದೆಂದು ಈ ಮೂಲಕ ವಿನಂತಿಸಿಕೊಳ್ಳಲಾಗಿದೆ.

ಇಂತಿ ನಿಮ್ಮ
ಶ್ರೀ ವಿಶ್ವನಾಥ ಮುದರಡ್ಡಿ
ಪಿ ಎಸ್ ಐ ಅಫಜಲಪೂರ ಪೊಲೀಸ್ ಠಾಣೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *