ಗಣಿ ಮತ್ತು ಭೂ ವಿಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ
ಚಿತ್ತಾಪೂರ ಆಸ್ಪತ್ರೆಗೆ ಭೇಟಿ:
ಗಣಿ ಮತ್ತು ಭೂ ವಿಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಅವರು ಸೋಮವಾರ ಚಿತ್ತಾಪೂರ ತಾಲೂಕಿನ ಸಾರ್ವಜನಿಕ ಅಸ್ಪತ್ರೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಂಸದ ಡಾ.ಉಮೇಶ ಜಾಧವ, ಶಾಸಕರಾದ ಪ್ರಿಯಾಂಕ ಖರ್ಗೆ, ಬಸವರಾಜ ಮತ್ತಿಮೂಡ, ವಿಧಾನ ಪರಿಷತ್ತಿನ ಶಾಸಕರಾದ ಬಿ.ಜಿ.ಪಾಟೀಲ, ಶಶೀಲ ಜಿ.ನಮೋಶಿ, ಮಾಜಿ ಶಾಸಕ ವಿಶ್ವನಾಥ ಪಾಟೀಲ ಹೆಬ್ಬಾಲ, ಮಾಜಿ ಎಂ.ಎಲ್.ಸಿ. ಅಮರನಾಥ ಪಾಟೀಲ, ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ, ಜಿಲ್ಲಾ ಪಂಚಾಯತ್
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ದಿಲೀಷ್ ಶಶಿ, ಸಹಾಯಕ ಆಯುಕ್ತ ರಮೇಶ ಕೋಲಾರ, ಡಿ.ಹೆಚ್.ಓ ಡಾ.ಶರಣಬಸಪ್ಪ ಗಣಜಲಖೇಡ್,
ತಹಶೀಲ್ದಾರ ಉಮಾಕಾಂತ ಹಲ್ಲೆ, ಶಹಾಬಾದ ತಹಶೀಲ್ದಾರ ಸುರೇಶ ವರ್ಮಾ, ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ ಪಾಟೀಲ ಸೇರಿದಂತೆ ಇನ್ನಿತರರು ಇದ್ದರು