Bank Alert : ಇಂದು ರಾತ್ರಿಯಿಂದ ನಾಳೆ ಮಧ್ಯಾಹ್ನದವರೆಗೆ ‘NEFT’ ಸೇವೆ ಬಂದ್..!
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಆರ್ಬಿಐ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಇಂದು ರಾತ್ರಿಯಿಂದ NEFT ಸೇವೆ ನಾಳೆ (ಭಾನುವಾರ) ಮಧ್ಯಾಹ್ನದವರೆಗೆ ಲಭ್ಯವಿರುವುದಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (RBI) ತಿಳಿಸಿದೆ.
ರಾಷ್ಟ್ರೀಯ ಎಲೆಕ್ಟ್ರಾನಿಕ್ ಫಂಡ್ ಗಳ ವರ್ಗಾವಣೆ (NEFT) ಇದು ಒಂದು ಇಂಟರ್ನೆಟ್ ಬ್ಯಾಂಕಿಂಗ್ ಪಾವತಿ ಸೌಲಭ್ಯದ ಪ್ರಮುಖ ಭಾಗವೆಂದು ಪರಿಗಣಿಸಲಾಗಿದೆ. ಬ್ಯಾಂಕ್ ಗ್ರಾಹಕರು ಯಾವುದೇ ತುರ್ತು ಪಾವತಿಮಾಡಲು ರಿಯಲ್ ಟೈಮ್ ಗ್ರಾಸ್ ಸೆಟಲ್ ಮೆಂಟ್ (RTGS ) ಅನ್ನೂ ಬಳಸಬಹುದು.