ಕಲಬುರಗಿ ನಗರದ ಎಂ.ಬಿ.ನಗರ ಪೊಲೀಸ ಠಾಣೆಯ ಪೊಲೀಸರಿಂದ ಕುಖ್ಯಾತ ಬೈಕ್ ಕಳ್ಳರ ಬಂಧನ, ಬಂಧಿತರಿಂದ 4.40 ಲಕ್ಷ ರೂಪಾಯಿ ಬೆಲೆಬಾಳುವ ಮೋಟಾರ ಸೈಕಲಗಳನ್ನು ಜಪ್ತಿ ಮಾಡಿರುತ್ತಾರೆ. ಪ್ರಕರಣವನ್ನು ಪತ್ತೆ ಹಚ್ಚಿದ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಮಾನ್ಯ ಪೊಲೀಸ ಆಯುಕ್ತರು ಮೆಚ್ಚುಗೆಯನ್ನು ವ್ಯಕ್ತಪಡಿಸಿರುತ್ತಾರೆ.