- ಭಾರತದಲ್ಲಿ ಕೊರೋನಾ ಇಳಿಮುಖ: ದೇಶದಲ್ಲಿಂದು 62,480 ಹೊಸ ಕೇಸ್ ಪತ್ತೆ, 73 ದಿನಗಳ ಬಳಿಕ ಕನಿಷ್ಠಕ್ಕಿಳಿದ ಸಕ್ರಿಯ ಪ್ರಕರಣ
- ಮಹಾರಾಷ್ಟ್ರದ ಮೈತ್ರಿ ಸರ್ಕಾರದಲ್ಲಿ ಬಿರುಕು…!
ಹೌದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಜನರ ಆರೋಗ್ಯದ ದೃಷ್ಠಿಯಿಂದ ಪ್ರವಾಸಿಗರಿಗೆ ನಿರ್ಬಂಧ ಹಾಕಿದ್ದಾರೆ ಗೋವಾದಲ್ಲಿ ಪ್ರತಿಯೊಬ್ಬರು ಕೊವಿಡ್ ಲಸಿಕೆ ಪಡೆದ ಬಳಿಕವಷ್ಟೇ ಪ್ರವಾಸಿಗರಿಗೆ ರಾಜ್ಯಕ್ಕೆ ಬರಲು ಅನುಮತಿ ನೀಡುತ್ತೆವೆ ಎಂದು ಗೋವಾ ಸಿಎಂ ಪ್ರಮೋದ್ ಸಾವಂತ್ ತಿಳಿಸಿದ್ದಾರೆ.