ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆ: ಅಂತಿಮ ಮತದಾರರ ಪಟ್ಟಿ ಪ್ರಕಟ

ಕಲಬುರಗಿ:ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಮುಂಬರುವ ಕಲಬುರಗಿ ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ಕಲಬುರಗಿ ಮಹಾನಗರ ಪಾಲಿಕೆಯ ಚುನಾವಣಾ ಶಾಖೆಯಲ್ಲಿ ಹಾಗೂ ಮಹಾನಗರ ಪಾಲಿಕೆಯ ವಾರ್ಡ್‍ಗಳ ವ್ಯಾಪ್ತಿಯ ನಿಗದಿತ ಸ್ಥಳಗಳಲ್ಲಿ ಶುಕ್ರವಾರ (ಜುಲೈ 9 ರಂದು) ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ವಿ.ವಿ. ಜ್ಯೋತ್ಸ್ನಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *