ಇಂದು ನಡೆದ ಪೊಲೀಸ್ ಹುತಾತ್ಮರ ದಿನಚಾರಣೆ ಅಂಗವಾಗಿ ಡಿ.ಎ.ಆರ್ ಪರೇಡ ಮೈದಾನದ ಪಕ್ಕದ ಹುತಾತ್ಮರ ಉದ್ಯಾನವನದಲ್ಲಿ ಕರ್ತವ್ಯದಲ್ಲಿ ಮಡಿದ ಪೊಲೀಸ್ ಅಧಿಕಾರಿ ಸಿಬ್ಬಂದಿಗಳಿಗೆ ಗೌರವ ಸೂಚಿಸಿ ಹೂಗುಚ್ಚ ಇರಿಸಿ ಸ್ಮರಿಸಲಾಯಿತು
ಇಂದು ನಡೆದ ಪೊಲೀಸ್ ಹುತಾತ್ಮರ ದಿನಚಾರಣೆ ಅಂಗವಾಗಿ ಡಿ.ಎ.ಆರ್ ಪರೇಡ ಮೈದಾನದ ಪಕ್ಕದ ಹುತಾತ್ಮರ ಉದ್ಯಾನವನದಲ್ಲಿ ಕರ್ತವ್ಯದಲ್ಲಿ ಮಡಿದ ಪೊಲೀಸ್ ಅಧಿಕಾರಿ ಸಿಬ್ಬಂದಿಗಳಿಗೆ ಗೌರವ ಸೂಚಿಸಿ ಹೂಗುಚ್ಚ ಇರಿಸಿ ಸ್ಮರಿಸಲಾಯಿತು. ಸಮಾರಂಭದ ಮುಖ್ಯ ಅತಿಥಿಗಳಾದ ಗೌರವಾನ್ವಿತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ.ಕೆ.ಸುಬ್ರಹ್ಮಣ್ಯ,ರವರು , ಈಶಾನ್ಯವಲಯ ಐಜಿಪಿ ರವರಾದ ಶ್ರೀ.ಮನೀಷ್ ಖರ್ಬೇಕರ್,ಐಪಿಎಸ್, ಕಲಬುರಗಿ ನಗರ ಪೊಲೀಸ್ ಆಯುಕ್ತರಾದ ಡಾ.ವೈ.ಎಸ್.ರವಿಕುಮಾರ,ಐಪಿಎಸ್, ಉಪ ಪೊಲೀಸ ಆಯುಕ್ತರಾದ ಶ್ರೀ.ಅಡ್ಡೂರು ಶ್ರೀನಿವಾಸುಲು, ಐಪಿಎಸ್ ರವರು ಮತ್ತು ಇತರ ಹಿರಿಯ ಕಿರಿಯ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ಕುಟುಂಬ ವರ್ಗದವರು ಹಾಜರಿದ್ದರು.