News ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಮಹಾನಗರ ಪಾಲಿಕೆಯಿಂದ ನಗರದ ಟೌನ್ ಹಾಲ್ ನಲ್ಲಿ ರಂಗೋಲಿ ಸ್ಪರ್ಧೆ ನಡೆಯುತ್ತಿದೆ. November 1, 2021 S S Benakanalli 0 Comments ಸ್ವಚ್ಚ ಸರ್ವೇಕ್ಷಣ, ಸ್ವಚ್ಛ ಭಾರತ ಹಾಗೂ ಅಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಕಲಬುರಗಿ ಮಹಾನಗರ ಪಾಲಿಕೆಯಿಂದ ಇಂದು ಆಯೋಜಿಸಿದ ಮ್ಯಾರಥಾನ್ ಓಟಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಅವರು ಚಾಲನೆ ನೀಡಿದರು