ಕಲಬುರಗಿ ನಗರ ಪೊಲೀಸ ಆಯುಕ್ತಾಲಯದ ಸಂಚಾರಿ ಉಪವಿಭಾಗದ ಅಧಿಕಾರಿಗಳಿಂದ ನಗರದ ಪ್ರಮುಖ ವೃತ್ತಗಳಲ್ಲಿ ಹಾಗೂ ಶಾಲಾ ಕಾಲೇಜುಗಳಲ್ಲಿ ಸಾರ್ವಜನಿಕರಿಗೆ ಮತ್ತು ಮಕ್ಕಳಿಗೆ ಸಂಚಾರಿ ಕಾನೂನುಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಸಲಾಯಿತು.