BANGALOREPOLITICSSTATE ಬಿಟ್‌ಕಾಯಿನ್ ವಿಚಾರದಲ್ಲಿ ಮೌನ ವಹಿಸುವಂತೆ ಸಿಎಂಗೆ ಹೈಕಮಾಂಡ್​ನಿಂದ ಸೂಚನೆ

ಬೆಂಗಳೂರು: ಬಿಟ್‌ಕಾಯಿನ್ ವಿಚಾರದಲ್ಲಿ ಮೌನ ವಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಹೈಕಮಾಂಡ್​ನಿಂದ ಸಂದೇಶ ಬಂದಿದೆ.

ಬಿಟ್‌ಕಾಯಿನ್ ವಿಚಾರದಲ್ಲಿ ವಿಪಕ್ಷಗಳ ಆರೋಪಕ್ಕೆ ಪ್ರತ್ಯುತ್ತರ ಹಾಗೂ ಮಾಧ್ಯಮಗಳ‌ ಮುಂದೆ ಬಹಿರಂಗ ಹೇಳಿಕೆ ನೀಡದಂತೆ ವರಿಷ್ಠರು ಸಿಎಂಗೆ ಸೂಚನೆ ನೀಡಿದ್ದಾರೆ.

ಇನ್ಮುಂದೆ ಬಿಟ್‌ಕಾಯಿನ್ ವಿಚಾರದಲ್ಲಿ ವಿಪಕ್ಷಗಳ ಪ್ರಶ್ನೆಗೆ ಸಚಿವರುಗಳೇ ಉತ್ತರಿಸಲಿದ್ದು, ಸಿಎಂ ಬೊಮ್ಮಾಯಿ ಸೈಲೆಂಟ್​ ಆಗಿರಲಿದ್ದಾರೆ.

 

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *