Karnataka Dams Water Level: ಕೆಲವು ಡ್ಯಾಂಗಳಲ್ಲಿ ಇಳಿಕೆಯಾದ ನೀರಿನ ಪ್ರಮಾಣ, ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Major Reservoir Water Level – December 20: ರಾಜ್ಯದಲ್ಲಿ ಹಲವು ದಿನಗಳಿಂದ ಸುರಿಯುತ್ತಿದ್ದ ಅಕಾಲಿಕ ಮಳೆ(Unseasonal Rain) ಸದ್ಯಕ್ಕೆ ಕೊಂಚ ಬಿಡುವು ಕೊಟ್ಟಿದೆ. ಸದ್ಯ ರಾಜ್ಯದಲ್ಲಿ ಚಳಿಯ(Winter) ಪ್ರಮಾಣ ಹೆಚ್ಚಾಗಿದ್ದು, ಜನರನ್ನು ನಡುಗಿಸುತ್ತಿದೆ.   ಮುಂಗಾರು(Monsoon) ಮುಗಿದರೂ ಸಹ ಎಡೆಬಿಡದೆ ಸುರಿದ ಅಕಾಲಿಕ ಮಳೆಯಿಂದಾಗಿ ಎಲ್ಲೆಡೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಬೆಂಗಳೂರಿಗರ ಜೀವನವಂತೂ ತೀರಾ ಶೋಚನೀಯವಾಗಿತ್ತು. ಸದ್ಯ ಮಳೆ ಸ್ವಲ್ಪ ಬ್ರೇಕ್(Break) ಕೊಟ್ಟಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಅಕಾಲಿಕ ಮಳೆಗೆ ರಾಜ್ಯದ ಪ್ರಮುಖ ಜಲಾಶಯಗಳು ಬಹುತೇಕ ಭರ್ತಿಯಾಗಿದ್ದವು. ಎಲ್ಲಾ ಡ್ಯಾಂ(Dams)ಗಳ ಇಂದಿನ ನೀರಿನ ಮಟ್ಟ ಹೀಗಿದೆ.

ಕೆಆರ್​ಎಸ್​ ಜಲಾಶಯ – KRS Dam
ಗರಿಷ್ಠ ಮಟ್ಟ – 124.80 ಅಡಿ
ಒಟ್ಟು ಸಾಮರ್ಥ್ಯ – 49.45 ಟಿಎಂಸಿ
ಇಂದಿನ ನೀರಿನ ಮಟ್ಟ – 49.45 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ – 42.55 ಟಿಎಂಸಿ
ಇಂದಿನ ಒಳಹರಿವು – 1,866 ಕ್ಯೂಸೆಕ್ಸ್​
ಇಂದಿನ ಹೊರಹರಿವು – 1,607 ಕ್ಯೂಸೆಕ್ಸ್​

ತುಂಗಭದ್ರಾ ಜಲಾಶಯ – Tungabhadra Dam
ಗರಿಷ್ಠ ನೀರಿನ ಮಟ್ಟ – 1,633 ಅಡಿ
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ – 100.09 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 77.76 ಟಿಎಂಸಿ
ಇಂದಿನ ಒಳಹರಿವು – 3,582 ಕ್ಯೂಸೆಕ್ಸ್​
ಇಂದಿನ ಹೊರಹರಿವು – 6,699 ಕ್ಯೂಸೆಕ್ಸ್​

ಕಬಿನಿ ಜಲಾಶಯ-Kabini Dam
ಗರಿಷ್ಠ ನೀರಿನ ಮಟ್ಟ – 2,284 ಅಡಿ
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ – 19.21 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ – 12.32 ಟಿಎಂಸಿ
ಇಂದಿನ ಒಳಹರಿವು – 931 ಕ್ಯೂಸೆಕ್ಸ್​
ಇಂದಿನ ಹೊರಹರಿವು – 700 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ-Almatti Dam
ಗರಿಷ್ಠ ಮಟ್ಟ – 1,704 ಅಡಿ
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 117.21 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 106.32 ಟಿಎಂಸಿ
ಇಂದಿನ ಒಳಹರಿವು- 3,654 ಕ್ಯೂಸೆಕ್ಸ್​
ಇಂದಿನ ಹೊರಹರಿವು – 9,522 ಕ್ಯೂಸೆಕ್ಸ್​

ಭದ್ರಾ ಜಲಾಶಯ-Bhadra Dam

ಗರಿಷ್ಠ ಮಟ್ಟ – 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 71.54 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 63.34 ಟಿಎಂಸಿ
ಇಂದಿನ ಒಳಹರಿವು- 1,057 ಕ್ಯೂಸೆಕ್ಸ್​
ಇಂದಿನ ಹೊರಹರಿವು – 1,057 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ-Ghataprabha Dam
ಗರಿಷ್ಠ ಮಟ್ಟ – 662.91 ಮೀಟರ್
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 44.11 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 45.10 ಟಿಎಂಸಿ
ಇಂದಿನ ಒಳಹರಿವು – 170 ಕ್ಯೂಸೆಕ್ಸ್​​
ಇಂದಿನ ಹೊರಹರಿವು – 170 ಕ್ಯೂಸೆಕ್ಸ್

ಮಲಪ್ರಭಾ ಜಲಾಶಯ-Malaprabha Dam
ಗರಿಷ್ಠ ಮಟ್ಟ-633.80 ಮೀಟರ್
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ – 34.13 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ – 30.66 ಟಿಎಂಸಿ
ಇಂದಿನ ಒಳಹರಿವು – 0 ಕ್ಯೂಸೆಕ್ಸ್​
ಇಂದಿನ ಹೊರಹರಿವು – 1,369 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ-Hemavathi Dam
ಗರಿಷ್ಠ ಮಟ್ಟ – 2,922 ಅಡಿ​
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 28.26 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 18.95 ಟಿಎಂಸಿ
ಇಂದಿನ ಒಳಹರಿವು – 433 ಕ್ಯೂಸೆಕ್ಸ್​​
ಇಂದಿನ ಹೊರಹರಿವು – 2,500 ಕ್ಯೂಸೆಕ್ಸ್​

ವರಾಹಿ ಜಲಾಶಯ-Varahi Dam
ಗರಿಷ್ಠ ಮಟ್ಟ – 594.36 ಮೀಟರ್
​ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 17.10 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 18.24 ಟಿಎಂಸಿ
ಇಂದಿನ ಒಳಹರಿವು – 0 ಕ್ಯೂಸೆಕ್ಸ್​
ಇಂದಿನ ಹೊರಹರಿವು – 798 ಕ್ಯೂಸೆಕ್ಸ್​

ಹಾರಂಗಿ ಜಲಾಶಯ-Harangi Dam
ಗರಿಷ್ಠ ಮಟ್ಟ – 871.38 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 6.76 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 2.96 ಟಿಎಂಸಿ
ಇಂದಿನ ಒಳಹರಿವು – 74 ಕ್ಯೂಸೆಕ್ಸ್​
ಇಂದಿನ ಹೊರಹರಿವು – 204 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ-Linganamakki Dam
ಗರಿಷ್ಠ ಮಟ್ಟ-554.44 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 123.38 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ – 125.5 ಟಿಎಂಸಿ
ಇಂದಿನ ಒಳಹರಿವು – 1,001 ಕ್ಯೂಸೆಕ್ಸ್​
ಇಂದಿನ ಹೊರಹರಿವು – 5,476 ಕ್ಯೂಸೆಕ್ಸ್

ಸೂಪಾ ಜಲಾಶಯ-Supa Dam
ಗರಿಷ್ಠ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ – 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 104.12 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 116.3 ಟಿಎಂಸಿ
ಇಂದಿನ ಒಳಹರಿವು – 180 ಕ್ಯೂಸೆಕ್ಸ್​
ಇಂದಿನ ಹೊರಹರಿವು – 3,126 ಕ್ಯೂಸೆಕ್ಸ್​

ನಾರಾಯಣಪುರ ಜಲಾಶಯ-Narayanapura Dam
ಗರಿಷ್ಠ ಮಟ್ಟ – 492.25 ಮೀಟರ್
ಒಟ್ಟು ಸಾಮರ್ಥ್ಯ – 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 29.82 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ – 30.04 ಟಿಎಂಸಿ
ಇಂದಿನ ಒಳಹರಿವು -8,077 ಕ್ಯೂಸೆಕ್ಸ್​
ಇಂದಿನ ಹೊರಹರಿವು – 8,077 ಕ್ಯೂಸೆಕ್ಸ್

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *