ಸಚಿವ ಶ್ರೀರಾಮುಲು ಅವರಿಗೆ ಮಾತೃ ವಿಯೋಗ

ಬೆಂಗಳೂರು : ಆರೋಗ್ಯ ಸಚಿವ ಶ್ರೀರಾಮುಲು ಅವರ ತಾಯಿ ಹೊನ್ನೂರಮ್ಮ ಇಂದು ನಿಧನರಾಗಿದ್ದಾರೆ.
ಅವರಿಗೆ 95 ವರ್ಷ ವಯಸ್ಸಾಗಿದ್ದು, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ನಿನ್ನೆ ತಡರಾತ್ರಿ ಬಳ್ಳಾರಿಯ ನಿವಾಸದಲ್ಲಿ ಅವರು  ನಿಧನರಾಗಿದ್ದಾರೆ.
ಅವರು ಇತ್ತೀಚೆಗೆ ಕೊರೊನಾ ಸೋಂಕಿಗೆ ಒಳಗಾಗಿ ಗುಣಮುಖರಾಗಿ ಬಂದಿದ್ದರು ಎಂಬುದಾಗಿ ಸಚಿವರು ತಿಳಿಸಿದ್ದಾರೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *