ಚಳಿ, ಮಳೆ, ಬಿಸಿಲು ಯಾವುದನ್ನೂ ಲೆಕ್ಕಿಸದೇ ಸೇವೆ ಸಲ್ಲಿಸುವ ಭಾರತೀಯ ಸೈನಿಕರು; ಇಲ್ಲಿವೆ ಮೈ ನವಿರೇಳಿಸುವ ಫೋಟೋಗಳು
ಪ್ರತಿವರ್ಷ ಜನವರಿ 15ರಂದು ಭಾರತೀಯ ಸೇನಾ ದಿನವನ್ನು ಆಚರಿಸಲಾಗುತ್ತದೆ.
ಪ್ರತಿವರ್ಷ ಜನವರಿ 15ರಂದು ಭಾರತೀಯ ಸೇನಾ ದಿನವನ್ನು ಆಚರಿಸಲಾಗುತ್ತದೆ.
ಲೆಫ್ಟಿನೆಂಟ್ ಜನರಲ್ ಕೆಎಂ ಕಾರಿಯಪ್ಪ ಅವರು 1949ರಲ್ಲಿ ಅಂತಿಮ ಬ್ರಿಟಿಷ್ ಕಮಾಂಡರ್-ಇನ್-ಚೀಫ್ ಆಗಿದ್ದ ಜನರಲ್ ಫ್ರಾನ್ಸಿಸ್ ಬುಚರ್ ನಂತರ ಭಾರತೀಯ ಸಶಸ್ತ್ರ ಪಡೆಗಳ ಕಮಾಂಡರ್-ಇನ್-ಚೀಫ್ ಆಗಿ ಅಧಿಕಾರ ವಹಿಸಿಕೊಂಡರು.