ಸ್ಪೀಕರ್ ಯು.ಟಿ.ಖಾದರ್‌ಗೆ ಬೆಂವಿವಿ ಗೌರವ ಡಾಕ್ಟರೇಟ್ – ರಾಜ್ಯಪಾಲರಿಂದ ಪ್ರದಾನ

ಬೆಂಗಳೂರು: ಇಲ್ಲಿನ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ರವರು ಬೆಂಗಳೂರು ವಿಶ್ವವಿದ್ಯಾಲಯ ವತಿಯಿಂದ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ (UT Khader) ಫರೀದ್‌ರವರಿಗೆ ಗೌರವಾನ್ವಿತ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು.

Read more

CM ಕುರ್ಚಿಗಾಗಿ ಬಣ ಬಡಿದಾಟ: ಸಿದ್ದರಾಮಯ್ಯ vs ಡಿಕೆಶಿ ‘ಹೈಡ್ರಾಮ’ ಈಗ ದೆಹಲಿಗೆ ಶಿಫ್ಟ್; ಎಲ್ಲರ ಚಿತ್ತ ಹೈಕಮಾಂಡ್ ನತ್ತ!

ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗಾಗಿ ರಾಜ್ಯ ಕಾಂಗ್ರೆಸ್ ನಲ್ಲಿ ಬಣ ಬಡಿದಾಟ ಜೋರಾಗಿರುವಂತೆಯೇ ಸಿದ್ದರಾಮಯ್ಯ vs ಡಿಕೆಶಿ ‘ಹೈಡ್ರಾಮ’ ಈಗ ದೆಹಲಿಗೆ ಶಿಫ್ಟ್ ಆಗಿದ್ದು, ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್ ಮುಂದಾಗಿದೆ.

Read more

‘ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಕೆಳಗಿಳಿಸಿದರೆ ನಿಮಗೇ ಅಪಾಯ’: ಕಾಂಗ್ರೆಸ್ ಗೆ ಅಹಿಂದ ಸಮುದಾಯಗಳ ಖಡಕ್ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಿದರೆ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಅಪಾಯ ಕಟ್ಟಿಟ್ಟ ಬುತ್ತಿ ಎಂದು

Read more

5ನೇ ರಾಜ್ಯ ಹಣಕಾಸು ಆಯೋಗದಿಂದ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು: 5ನೇ ರಾಜ್ಯ ಹಣಕಾಸು ಆಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಂತಿಮ ವರದಿಯನ್ನು ಗುರುವಾರ ಸಲ್ಲಿಸಿದೆ. 2026-2030 ರವರೆಗಿನ ವರದಿಯನ್ನು ಆಯೋಗದ ಅಧ್ಯಕ್ಷ ಎ ನಾರಾಯಣಸ್ವಾಮಿ ಅವರು

Read more

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆ: ಮಹತ್ವದ ನಿರ್ಧಾರ ತೆಗೆದುಕೊಂಡ ಜೆಮಿಮಾ ರೊಡ್ರಿಗಸ್!

ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ಮದುವೆ ಮುಂದೂಡಿಕೆ ನಂತರ ಮತ್ತೋರ್ವ ಆಟಗಾರ್ತಿ ಜೆಮಿಮಾ ರೊಡ್ರಿಗಸ್ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. WBBL ಸೀಸನ್ ನ

Read more

ದಿಲ್ಲಿಯಲ್ಲಿ ತೀವ್ರ ವಾಯುಮಾಲಿನ್ಯ: ಸುಪ್ರೀಂ ಕೋರ್ಟ್ ವಿಚಾರಣೆಗಳನ್ನು ವರ್ಚುವಲ್ ಮೋಡ್‌ಗೆ ಬದಲಾಯಿಸುವ ಸಾಧ್ಯತೆ

ದೆಹಲಿಯಲ್ಲಿ ತೀವ್ರ ವಾಯು ಮಾಲಿನ್ಯ ಸುಪ್ರೀಂ ಕೋರ್ಟ್ ವಿಚಾರಣೆಗಳನ್ನು ಸಂಪೂರ್ಣವಾಗಿ ವರ್ಚುವಲ್ ಮೋಡ್‌ಗೆ ಬದಲಾಯಿಸುವ ಸಾಧ್ಯತೆ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಪರಿಶೀಲನೆ ನವದೆಹಲಿ: ದೆಹಲಿಯಲ್ಲಿ ತೀವ್ರ ವಾಯು ಮಾಲಿನ್ಯದಿಂದಾಗಿ

Read more

ಮೈಸೂರು ದಸರಾದಲ್ಲಿ ಗಿನ್ನೆಸ್ ಗಮನ ಸೆಳೆದ ಡ್ರೋನ್ ಪ್ರದರ್ಶನ: ವಿಶ್ವ ದಾಖಲೆ ಸೃಷ್ಟಿಸಿದ ಹುಲಿ ಕಲಾಕೃತಿ!

ಮೈಸೂರು: 2025 ರ ದಸರಾ ಉತ್ಸವದ ಭಾಗವಾಗಿದ್ದ ಡ್ರೋನ್ ಪ್ರದರ್ಶನದೊಂದಿಗೆ ಪ್ರಸಿದ್ಧ ಮೈಸೂರು ದಸರಾ ಮತ್ತೊಂದು ಮೈಲಿಗಲ್ಲು ಸಾಧಿಸಿದೆ, ಇದು ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಅಧಿಕಾರಿಗಳ

Read more

ಪಾಂಡ್ಯ ಮಾಜಿ ಪತ್ನಿ ನತಾಶಾ ಜೊತೆ ಪಲಾಶ್ ಮುಚ್ಚಲ್-ವಿಡಿಯೋ ವೈರಲ್: ನಂಬಿಕೆ ದ್ರೋಹ- ಪರಸ್ತ್ರೀ ವ್ಯಾಮೋಹ; ಸ್ಮೃತಿ ಮಂದಾನ ಮದುವೆ ನಿಲ್ಲಲು ಕಾರಣ?

ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಕ್ರಿಕೆಟರ್ ಹಾಗೂ ಆರ್‌ಸಿಬಿ ಮಹಿಳಾ ತಂಡದ ನಾಯಕಿ ಸ್ಮೃತಿ ಮಂದಾನ ಮದುವೆ ಮುಂದೂಡಲ್ಪಟ್ಟಿದೆ. ಬಹು ಕಾಲದ ಗೆಳೆಯ ಪಲಾಶ್ ಮುಚ್ಚಲ್ ಅವರೊಂದಿಗೆ

Read more

ಸರ್ಕಾರ ನಡೆಸಲಾಗದಿದ್ದರೆ, ವಿಧಾನಸಭೆ ವಿಸರ್ಜಿಸಿ: ಕಾಂಗ್ರೆಸ್’ಗೆ ವಿಜಯೇಂದ್ರ ಆಗ್ರಹ

ಬೆಂಗಳೂರು: 140 ಶಾಸಕರನ್ನು ಹೊಂದಿದ್ದರೂ ಕಾಂಗ್ರೆಸ್ ಆಡಳಿತ ನಡೆಸಲು ಸಾಧ್ಯವಿಲ್ಲವೆಂದಾದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಸವಾಲೆಸೆದಿದ್ದಾರೆ.

Read more

ಬೆಂಗಳೂರು ಪಿಜಿ ಮಾಲೀಕರಿಗೆ GBA ಶಾಕ್: 14 ವಸತಿ ಗೃಹಗಳಿಗೆ ಬೀಗ ಜಡಿದ ಅಧಿಕಾರಿಗಳು, ಕಾರಣ..?

ಬೆಂಗಳೂರು: ಪೂರ್ವ ನಗರ ಪಾಲಿಕೆ ದಿಟ್ಟ ನಿರ್ಧಾರ ಕೈಗೊಂಡಿದ್ದು, ತನ್ನ ವ್ಯಾಪ್ತಿಯಲ್ಲಿ ಉದ್ದಿಮೆ ಪರವಾನಗಿ ಪಡೆಯದೇ ಎಸ್.ಒ.ಪಿ ಮಾನದಂಡಗಳನ್ನು ಉಲ್ಲಂಘಿಸಿ, ಕಾನೂನುಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿರುವ 14 ವಸತಿ

Read more