ಹಂಸಲೇಖ ಇದ್ರೆ ಶೋ ನೋಡಲ್ಲ, ಸರಿಗಮಪ ಬಹಿಷ್ಕಾರಕ್ಕೆ ಸೋಷಿಯಲ್‌ ಮೀಡಿಯಾದಲ್ಲಿ ಕರೆ!

ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ  ಒಂದಿಲ್ಲೊಂದು ವಿವಾದದಲ್ಲಿ ಸಿಲುಕುತ್ತಿದ್ದಾರೆ. ಈ ವಿವಾದವೇ ಅವರಿಗೆ ಈಗ ಕಂಟಕವಾಗುವ ರೀತಿ ಇದೆ. ಇತ್ತೀಚೆಗೆ ಮೋದಿಯನ್ನು ಟೀಕಿಸುವ ಭರದಲ್ಲಿ ಮಲಯಾಳಿಗಳು ಬುದ್ದಿವಂತರು,

Read more

ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಆರೋಗ್ಯದಲ್ಲಿ ಏರುಪೇರು: ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ಬೆಂಗಳೂರು: ಮಾಜಿ ಸಚಿವ ಹಾಗೂ ರಾಜಾಜಿನಗರ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಆರೋಗ್ಯದಲ್ಲಿ ವ್ಯತ್ಯಾಸವಾದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ನಾಲ್ಕು ದಿನಗಳಿಂದ ಸುರೇಶ್ ಕುಮಾ‌ರ್

Read more

ಮನ ಕಲುಕಿದ ಡೆಲಿವರಿ ಬಾಯ್ ಪರಿಸ್ಥಿತಿ: 2 ವರ್ಷದ ಮಗಳ ಕೂರಿಸಿಕೊಂಡೆ ಎಲ್ಲೆಡೆ ಡೆಲವರಿ!

ದೆಹಲಿ(ಸೆ.02) ಪುಟ್ಟ ಕಂದನ ಆರೈಕೆ, ಪಾಲನೆ, ಪೋಷಣೆಯ ಎಲ್ಲಾ ಜವಾಬ್ದಾರಿ ಈ ಅಪ್ಪನದು. ಮಗಳಿಗೆ 2 ವರ್ಷ. ತಾಯಿ ತೋಳಿನಲ್ಲಿ, ಪಾಲನೆಯಲ್ಲಿ ಸ್ವಚ್ಚಂದವಾಗಿ ಆಟವಾಡಬೇಕಿದ್ದ ಈ ಮಗು ಅಪ್ಪನ

Read more

ನಕಲಿ ನಿರ್ಣಯದ ಆಧಾರದಲ್ಲಿ ಸಿಎಂ ಪತ್ನಿಗೆ ನಿವೇಶನ ಹಂಚಿಕೆ: MUDA ಸಭೆ ಆಡಿಯೋ ದಾಖಲೆ ಬಿಡುಗಡೆ ಮಾಡಿದ ಬಿಜೆಪಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ 50:50 ಅನುಪಾತದಲ್ಲಿ ಬದಲಿ ನಿವೇಶನಗಳನ್ನು ನೀಡುವ ಸಂಬಂಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆಡಳಿತ ಮಂಡಳಿ ಯಾವುದೇ ನಿರ್ಣಯ

Read more

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ: ರಾಜ್ಯಪಾಲರ ನಡೆಗೆ ಕಾಂಗ್ರೆಸ್ ನಾಯಕರ ಆಕ್ರೋಶ, ರಾಜಭವನ ಚಲೋ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲ ಥಾವರಚಂದ್

Read more

ಪಕ್ಷದ ಕಚೇರಿಯಲ್ಲಿ Hookah ಸೇದುತ್ತಿರುವ ಕಾಂಗ್ರೆಸ್ ಸಂಸದನ ವಿಡಿಯೋ ವೈರಲ್!

ನವದೆಹಲಿ: ಉತ್ತರ ಪ್ರದೇಶದ ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಪಕ್ಷದ ಕಚೇರಿಯಲ್ಲೇ ಹುಕ್ಕಾ ಸೇದುತ್ತಿರುವ ವಿಡಿಯೋ ವೈರಲ್ ಆಗತೊಡಗಿದೆ. ವಿಶ್ವಹಿಂದೂ ಪರಿಷತ್ ಸದಸ್ಯ ಹಾಗೂ ಭಗ್ವಾ ಕ್ರಾಂತಿ ಸೇನಾ

Read more

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಹತ್ಯೆ ಪ್ರಕರಣ: ಕರ್ತವ್ಯಕ್ಕೆ ಮರಳುವಂತೆ ಪ್ರತಿಭಟನಾನಿರತ ವೈದ್ಯರಿಗೆ ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ: ಕೋಲ್ಕತ್ತಾದ ಆರ್‌ಜಿ ಕಾರ್ ಮೆಡಿಕಲ್ ಕಾಲೇಜಿನಲ್ಲಿ ಸ್ನಾತಕೋತ್ತರ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ಪ್ರತಿಭಟನೆ ನಡೆಸುತ್ತಿರುವ ವೈದ್ಯರು ಪ್ರತಿಭಟನೆ ಹಿಂತೆಗೆದುಕೊಂಡು ಕೆಲಸಕ್ಕೆ ಮತ್ತೆ ಹಾಜರಾಗುವಂತೆ

Read more

ತಮಿಳು ನಾಡು ರಾಜಕೀಯ ಅಖಾಡಕ್ಕೆ ನಟ ದಳಪತಿ ವಿಜಯ್ ಅಧಿಕೃತ ಎಂಟ್ರಿ: ಪಕ್ಷದ ಧ್ವಜ, ಚಿಹ್ನೆ ಬಿಡುಗಡೆ

ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ನಟ ದಳಪತಿ ವಿಜಯ್ ತಮ್ಮ ಪಕ್ಷ ತಮಿಳಗ ವೆಟ್ರಿ ಕಳಗಂ(Tamilaga Vettri Kazhagam)ನ ಬಾವುಟ ಹಾಗೂ ಚಿಹ್ನೆಯನ್ನು ಗುರುವಾರ ಅನಾವರಣಗೊಳಿಸಿದರು. ಚೆನ್ನೈಯ ಪಕ್ಷದ

Read more

Video: ”S*x ಬೇಕಿದ್ದರೆ ನಮ್ಮಲ್ಲಿಗೆ ಬನ್ನಿ, ನಿಮ್ಮ ತೃಷೆ ತೀರಿಸುತ್ತೇವೆ.. ಆದರೆ ಅಮಾಯಕ ಹೆಣ್ಣಮಕ್ಕಳ ತಂಟೆಗೆ ಹೋಗಬೇಡಿ”; ಕಾಮುಕರಿಗೆ ಲೈಂಗಿಕ ಕಾರ್ಯಕರ್ತೆ ಪಾಠ!

ಕೋಲ್ಕತಾ: ಕೋಲ್ಕತಾ ಹತ್ಯಾಚಾರ ಪ್ರಕರಣ ವ್ಯಾಪಕ ಸುದ್ದಿಗೆ ಗ್ರಾಸವಾಗುತ್ತಿರುವಂತೆಯೇ ಘಟನೆಯನ್ನು ಖಂಡಿಸಿರುವ ಲೈಂಗಿಕ ಕಾರ್ಯಕರ್ತೆಯೊಬ್ಬರು ನಿಮ್ಮ ಕಾಮತೃಷೆ ನಾವು ತೀರಿಸುತ್ತೇವೆ.. ಆದರೆ ಅಮಾಯಕ ಹೆಣ್ಣುಮಕ್ಕಳ ತಂಟೆಗೆ ಹೋಗಬೇಡಿ ಎಂದು

Read more

ಯಾರು ಏನೇ ಬಯ್ಯಲಿ ನೀರಿನ ದರ ಏರಿಕೆ ಖಚಿತ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ಸಾರ್ವಜನಿಕರು, ಮಾಧ್ಯಮಗಳು ಏನೇ ಬಯ್ಯಲಿ, ವಿರೋಧ ಪಕ್ಷಗಳು ವಿರೋಧಿಸಿದರು ನೀರಿನ ದರ ಏರಿಕೆ ಮಾಡುವುದು ಖಚಿತ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಗುರುವಾರ ಹೇಳಿದ್ದಾರೆ.

Read more