ಕಾಂಗ್ರೆಸ್ ಪಾಪದ ಕೊಡ ತುಂಬಿದೆ: ಪ್ರಿಯಾಂಕ್ ಖರ್ಗೆಯಿಂದ ರಿಪಬ್ಲಿಕ್ ಆಫ್ ಕಲಬುರಗಿ ಆಗಿದೆ; ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ಬೀದರ್‌ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಮತ್ತುಬಂಧಿಸಬೇಕು ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ
Read more









