Karnataka Rain Updates: ಮಲೆನಾಡಲ್ಲಿ ಭಾರೀ ಮಳೆಗೆ ತತ್ತರಿಸಿದ ಜನರು; ಮೈದುಂಬಿ ಹರಿಯುತ್ತಿರುವ ತುಂಗಾ, ಭದ್ರಾ, ಹೇಮಾವತಿ ನದಿಗಳು
ಚಿಕ್ಕಮಗಳೂರು(ಜೂ.17): ಕಾಫಿನಾಡು ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಮೊನ್ನೆ ರಾತ್ರಿಯಿಂದ ಮಲೆನಾಡಿನಾದ್ಯಂತ ಸುರಿಯುತ್ತಿರುವ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕಳೆದೆರಡು ವರ್ಷಗಳ ಮಳೆಯ ಅವಾಂತರಗಳಿಂದ ಜನರಿನ್ನೂ ಹೊರಗೇ
Read more









