ಪುಟ್ಟರಾಜು ಗೌರವ ಕೊಟ್ಟು ಗೌರವ ತೆಗೆದುಕೊಳ್ಳುವುದನ್ನು ಕಲಿಯಲಿ: ಸಚಿವ ಚಲುವರಾಯಸ್ವಾಮಿ
ನಾಗಮಂಗಲ (ಜು.18): ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಸ್ವಲ್ಪ ನಾಲಿಗೆ ಮೇಲೆ ಹಿಡಿತವಿಟ್ಟುಕೊಂಡು ಮಾತನಾಡಿದರೆ ಒಳ್ಳೆಯದು. ಗೌರವ ಕೊಟ್ಟು ಗೌರವ ತೆಗೆದುಕೊಳ್ಳುವುದನ್ನು ಮೊದಲು ಕಲಿಯಲಿ. ತಮ್ಮ ನಾಯಕರನ್ನು ಮೆಚ್ಚಿಸಿಕೊಳ್ಳಲು
Read more