ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಹತ್ಯೆ ಪ್ರಕರಣ: ಕರ್ತವ್ಯಕ್ಕೆ ಮರಳುವಂತೆ ಪ್ರತಿಭಟನಾನಿರತ ವೈದ್ಯರಿಗೆ ಸುಪ್ರೀಂ ಕೋರ್ಟ್ ಸೂಚನೆ
ನವದೆಹಲಿ: ಕೋಲ್ಕತ್ತಾದ ಆರ್‌ಜಿ ಕಾರ್ ಮೆಡಿಕಲ್ ಕಾಲೇಜಿನಲ್ಲಿ ಸ್ನಾತಕೋತ್ತರ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ಪ್ರತಿಭಟನೆ ನಡೆಸುತ್ತಿರುವ ವೈದ್ಯರು ಪ್ರತಿಭಟನೆ ಹಿಂತೆಗೆದುಕೊಂಡು ಕೆಲಸಕ್ಕೆ ಮತ್ತೆ ಹಾಜರಾಗುವಂತೆ
Read more









