ಅಫಜಲಪೂರ: ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಲಯದಲ್ಲಿ ಸುಮಾರು 5 ವರ್ಷಗಳಿಂದ ದ್ವೀತಿಯ ದರ್ಜೆ ಸಹಾಯಕರಾಗಿ ನಿರ್ವಹಿಸುತ್ತಿದ್ದ ಗುರುರಾಜ ಮಿರ್ಗಿ (33) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಒಂದು ವಾರದ ಹಿಂದೆ ಜ್ವರ ಕಾಣಿಸಿಕೊಂಡಾಗ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಜ್ವರ ಉಲ್ಬಣಗೊಂಡಾಗ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದಾಗ ಇವರಿಗೆ ಕೊರೊನಾ ಸೋಂಕು ತಗುಲಿರುವದು ದೃಢಪಟ್ಟಿತ್ತು.
Read more









