ಆಪರೇಷನ್ ಕಮಲಕ್ಕೆ ಆಮಿಷ ಕೇಸ್: ಬಿಎಸ್ವೈ ವಿರುದ್ಧ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್!
ಕಲಬುರಗಿ/ಬೆಂಗಳೂರು: ಆಪರೇಷನ್ ಕಮಲ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ದೇವದುರ್ಗ ಠಾಣೆ ಪೊಲೀಸರು ದಾಖಲಿಸಿರುವ ಎಫ್ಐಆರ್ ಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವು ಮಾಡಿದೆ.
Read more








