ನಿತ್ಯಭವಿಷ್ಯ : (21-03-2021 ಭಾನುವಾರ ) ಈ ರಾಶಿಯವರಿಗೆ ಹೊಸ ಯೋಜನೆಗಳಿಗೆ ಚಾಲನೆ ದೊರೆಯುವುದು
ಮೇಷರಾಶಿ ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವುದು. ಎಚ್ಚರಿಕೆ ವಹಿಸಿರಿ. ಅದೃಷ್ಟ ಸಂಖ್ಯೆ :
Read more









