ಮುಂದಿನ ಬಾರಿಯೂ ಸಿದ್ದರಾಮಯ್ಯ ವಿಪಕ್ಷದಲ್ಲೇ ಇರುತ್ತಾರೆ, ಹಾಗೆ ಮಾಡದಿದ್ದರೆ ನಾನು ಯಡಿಯೂರಪ್ಪನೇ ಅಲ್ಲ: ಬಿಎಸ್ ವೈ
ಬೆಂಗಳೂರು: “ಸಂಕಷ್ಟ ಸನ್ನಿವೇಶದಲ್ಲಿ ಬಜೆಟ್ ಮಂಡನೆ ಮಾಡಿದ್ದೇನೆ, ಪ್ರತಿಕೂಲ ಪರಿಸ್ಥಿತಿಯಲ್ಲೂ ಸರ್ವವ್ಯಾಪಿ ಬಜೆಟ್ ನೀಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಬಜೆಟ್ ಮಂಡನೆ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೆಶಿಸಿ ಮಾತನಾಡಿದ ಸಿಎಂ,
Read more









