ಸಲ್ಮಾನ್ ಖಾನ್ ಮನೆಗೆ ಶೂಟೌಟ್: ಶೂಟರ್‌ಗಳಿಗೆ ಹಣ ನೀಡಿದ ಐದನೇ ಆರೋಪಿ ಬಂಧನ
ಮುಂಬೈ (ಮೇ.08): ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಗೆ ಗುಂಡು ಹಾರಿಸಿದ ಪ್ರಕರಣದಲ್ಲಿ ಪೊಲೀಸರು ಕುಖ್ಯಾತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯಿ ತಂಡಕ್ಕೆ ಸೇರಿದ ಮತ್ತೊಬ್ಬ ಶಂಕಿತನನ್ನು ಬಂಧಿಸಿದ್ದು,
Read more