ಅಶೋಕ್ ಒಬ್ಬ ಸುಳ್ಳುಗಾರ ಹಾಗೂ ಜೋಕರ್: ಡಿ.ಕೆ.ಶಿವಕುಮಾರ್ ತಿರುಗೇಟು
ಬೆಂಗಳೂರು (ಜೂ.16): ‘ವಿಧಾನಸಭೆ ವಿರೋಧಪಕ್ಷದ ನಾಯಕ ಆರ್. ಅಶೋಕ್ ಒಬ್ಬ ಸುಳ್ಳುಗಾರ ಹಾಗೂ ಜೋಕರ್. ಕೇವಲ ಸುದ್ದಿಯಲ್ಲಿರಬೇಕು ಎಂಬ ಕಾರಣಕ್ಕೆ ಜೋಕರ್ ರೀತಿ ಮಾತನಾಡುತ್ತಾರೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
Read more








