ಹೊಸ ಕಾರುಗಳಲ್ಲಿ 2 ಏರ್ ಬ್ಯಾಗ್ ಕಡ್ಡಾಯಗೊಳಿಸಿ ಕೇಂದ್ರ ಸರಕಾರ ಆದೇಶ: ಹಳೆ ಕಾರಿಗೂ ಅಳವಡಿಸಬೇಕೇ?
ಹೊಸದಿಲ್ಲಿ: ದೇಶದಲ್ಲಿ ಅಪಘಾತ ಸಂಖ್ಯೆಗಳು ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಕೇಂದ್ರ ಸರಕಾರ ಕಾರು ಪ್ರಯಾಣಿಕರ ಸುರಕ್ಷತೆಗೆ ಸಂಬಂಧಪಟ್ಟಂತೆ ಮಹತ್ವದ ಆದೇಶ ಹೊರಡಿಸಿದೆ. ಮುಂದಿನ ದಿನಗಳಲ್ಲಿ ಮಾರಾಟವಾಗುವ ಹೊಸ ಕಾರುಗಳಲ್ಲಿ ಎರಡೆರಡು
Read more









