ನನಗೆ ಕೋವಿಡ್-19 ಲಸಿಕೆ ತೆಗೆದುಕೊಳ್ಳಲು ಹೇಳಿದಾಗ ಖಂಡಿತಾ ಹಾಕಿಸಿಕೊಳ್ಳುತ್ತೇನೆ: ಸಿಎಂ ಯಡಿಯೂರಪ್ಪ
ಬೆಂಗಳೂರು: ಯಾವುದೇ ಸಂದೇಹ, ಭಯವಿಲ್ಲದೆ ಕೋವಿಡ್-19 ಲಸಿಕೆಯನ್ನು ತೆಗೆದುಕೊಳ್ಳಬಹುದು ಎಂದು ಆರೋಗ್ಯ ವಲಯ ಕಾರ್ಯಕರ್ತರು, ನೌಕರರನ್ನು ಒತ್ತಾಯಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ತಮಗೆ ವೈದ್ಯರು ಯಾವಾಗ ಲಸಿಕೆ
Read more








