Makara Sankranti: ಮಕರ ಸಂಕ್ರಾಂತಿ; ಇಂದು ಸಂಜೆ ಗವಿ ಗಂಗಾಧರೇಶ್ವರ ದೇವಾಲಯದ ಶಿವಲಿಂಗವನ್ನು ಸ್ಪರ್ಶಿಸಲಿದೆ ಸೂರ್ಯರಶ್ಮಿ
ಬೆಂಗಳೂರು (ಜ. 14): ಇಂದು ನಾಡಿನಾದ್ಯಂತ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ. ಸೂರ್ಯ ತನ್ನ ಪಥವನ್ನು ಬದಲಾಯಿಸುವ ದಿನವಿದು. ವರ್ಷದ ಮೊದಲ ಎಳ್ಳು ಬೆಲ್ಲ ಹಬ್ಬದ ಹಿನ್ನೆಲೆಯಲ್ಲಿ
Read more









