ವಿದ್ಯುತ್ ವ್ಯತ್ಯಯ; ಕತ್ತಲಲ್ಲಿ ಮುಳುಗಿದ ಇಡೀ ಪಾಕಿಸ್ತಾನ
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಶನಿವಾರ ರಾತ್ರಿ ಸಂಭವಿಸಿದ ವಿದ್ಯುತ್ ವ್ಯತ್ಯಯದಿಂದಾಗಿ ಇಡೀ ಪಾಕಿಸ್ತಾನ ಕತ್ತಲಲ್ಲಿ ಮುಳುಗುವಂತಾಗಿದೆ. ಹೌದು.. ಪಾಕಿಸ್ತಾನದಲ್ಲಿ ವಿದ್ಯುತ್ ಪೂರೈಕೆಯಲ್ಲಿ ದಿಢೀರ್ ಸಮಸ್ಯೆ ಉಂಟಾಗಿದ್ದು, ದೇಶದ ಪ್ರಮುಖ ನಗರಗಳೆಲ್ಲವೂ
Read more








